27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

ಮರೋಡಿ: ಮರೋಡಿ ಗ್ರಾಮದ ನಿವಾಸಿ ಜಯಾನಂದ ಮತ್ತು ರಾಘಾಶ್ರೀ ದಂಪತಿ ಪುತ್ರಿ ಅಶ್ರಿಜಾ (7ವ) ನ್ಯುಮೋನಿಯಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು(ಫೆ.22) ಮುಂಜಾನೆ ನಿಧನರಾದರು.

ಶಿರ್ತಾಡಿಯ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೆಯ ತರಗತಿ ವಿದ್ಯಾರ್ಥಿನಿಯಾಗಿದ್ದಳು.

Related posts

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya
error: Content is protected !!