38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಈ ಸಂದರ್ಭ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಫೆ.22ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸೌತಡ್ಕ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ, ಕೊರಗಪ್ಪ ಶೆಟ್ಟಿ ಪಟ್ಟೂರು, ಬಿಜೆಪಿ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕೊಕ್ಕಡ, ಅರಿಕೆಗುಡ್ಡೆ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಮಾಧ್ಯಮ ಮತ್ತು ಪ್ರಚಾರ ಸಮಿತಿಯ ಸಂಚಾಲಕ ವೃಶಾಂಕ್ ಖಾಡಿಲ್ಕರ್, ಅರ್ಚಕ ಉಲ್ಲಾಸ್ ಭಟ್ ಅಂತರ ಉಪಸ್ಥಿತರಿದ್ದರು.

Related posts

ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಹುಲಿವೇಷ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya
error: Content is protected !!