September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವೈನ್ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ ಮಧ್ಯಾಹ್ನ ಒಂದೂವರೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ ಮಾಡಲಾಯಿತು.

ಭಕ್ತಾದಿಗಳು ಶ್ರದ್ದಾ-ಭಕ್ತಿಯಿಂದ ಕಣ್ತುಂಬಿಕೊಂಡು ಬಾಹುಬಲಿ ಸ್ವಾಮಿಗೆ ಜೈಕಾರ ಹಾಕಿದರು.
ಯುಗಳಮುನಿಗಳೂ ಪುಪ್ಷವ್ರಷ್ಟಿ ವೀಕ್ಶಿಸಿ ಧನ್ಯತೆಯನ್ನು ಹೊಂದಿದರು.
ಸೇವಾಕರ್ತರ ವತಿಯಿಂದ ನಿತ್ಯವಿಧಿ ಸಹಿತ ಮ್ರತ್ತಿಕಾಸಂಗ್ರಹ, ಅಂಕುರಾರ್ಪಣೆ ,ಪಂಚಕಲ್ಯಾಣಮಂಟಪ ಪ್ರವೇಶ, ಯಕ್ಷಾರಾಧನಾ ಪೂರ್ವಕ ಯಕ್ಶಪ್ರತಿಷ್ಟೆ ಮತ್ತ ಧ್ವಜಾರೋಹಣ ಮತ್ತು ಬ್ರಹ್ಮಯಕ್ಷ ಪ್ರತಿಷ್ಟೆ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya
error: Content is protected !!