25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸೆಯ ಮೊತ್ತ ರೂ. 4,87,000 /- ಅನ್ನು 40 ಫಲಾನುಭವಿಗಳಿಗೆ ತಾಲೂಕಿನ ಯೋಜನಾಧಿಕಾರಿಗಳು ಸುರೇಂದ್ರ ಕುಮಾರ್ ಇವರು ವಿತರಿಸಿದರು.

Related posts

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya
error: Content is protected !!