25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ : ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ ಇ) ಉಜಿರೆ ಇಲ್ಲಿ ಚಿಂತನಾ ದಿನಾಚರಣೆಯನ್ನು ಫೆ.22 ರಂದು ಆಚರಿಸಲಾಯಿತು.

ಸ್ಕೌಟ್ -ಗೈಡ್ ಕಬ್- ಬುಲ್ ವಿದ್ಯಾರ್ಥಿಗಳು ಸರ್ವ ಧರ್ಮ ಪ್ರಾರ್ಥನೆ ನಡೆಸಿದರು. ಗೈಡ್ ವಿದ್ಯಾರ್ಥಿನಿ ಪ್ರತಿಕಾ ಎಸ್. ಚಿಂತನಾ ದಿನಾಚರಣೆಯ ಮಹತ್ವವನ್ನು ಹೇಳಿದರು. ದ್ವಿತೀಯ ಸೋಪಾನ ಮತ್ತು ಚರಣ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಮತ್ತು ಬ್ಯಾಡ್ಜ್ ಪ್ರಭಾರ ನೀಡಲಾಯಿತು.

ವಿದ್ಯಾರ್ಥಿ ತೇಜಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

Suddi Udaya
error: Content is protected !!