26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತೀಯ ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳು ಫೆ.22 ರಂದು ಶಾಲೆಯಲ್ಲಿ ಪೋಷಕರ ಹಾಗೂ ಶಿಕ್ಷಕರ ಮಧುಮೇಹ ಹಾಗೂ ರಕ್ತದೊತ್ತಡವನ್ನು ಉಚಿತವಾಗಿ ಪರೀಕ್ಷಿಸುವ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದರು. ಆರೋಗ್ಯ ತಪಾಸಣಾ ಶಿಬಿರದ ಉಪಯೋಗವನ್ನು ಪೋಷಕರು ಹಾಗೂ ಶಿಕ್ಷಕರು ಪಡೆದುಕೊಂಡರು.


ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದ ಮೇರೆಗೆ ಶ್ರೀಮತಿ ಪ್ರಮೀಳ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಕಾರ್ಯಕ್ರಮವನ್ನು ಆಯೋಜಿಸಿದರು. ಶಿಕ್ಷಕ ಮಂಜುನಾಥ್ ಸಹಕರಿಸಿದರು.

Related posts

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya
error: Content is protected !!