ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು by Suddi UdayaFebruary 23, 2024February 23, 2024 Share0 ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸೆಯ ಮೊತ್ತ ರೂ. 4,87,000 /- ಅನ್ನು 40 ಫಲಾನುಭವಿಗಳಿಗೆ ತಾಲೂಕಿನ ಯೋಜನಾಧಿಕಾರಿಗಳು ಸುರೇಂದ್ರ ಕುಮಾರ್ ಇವರು ವಿತರಿಸಿದರು. Share this:PostPrintEmailTweetWhatsApp