September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

ಬೆಳ್ತಂಗಡಿ: ಇಂಡಿಯಾ ರಬ್ಬರ್ ಮೀಟ್ 2024 ಅಸ್ಸಾಮಿನ ಗುಹಾಟಿಯಲ್ಲಿ ಫೆ. 23 ಮತ್ತು 24 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರಬ್ಬರ್ ಸೊಸೈಟಿಯಿಂದ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ, ನಿರ್ದೇಶಕರಾದ ಸೋಮನಾಥ ಬಂಗೇರ, ಶಶಿಧರ ಡೊಂಗ್ರೆ. ಕೆ ಜೆ ಅಗಸ್ಟೀನ್, ಹಾಗೂ ಸದಸ್ಯರಾದ ಕೆ. ಪ್ರಕಾಶ ನಾರಾಯಣ ಭಾಗವಹಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya
error: Content is protected !!