24.4 C
ಪುತ್ತೂರು, ಬೆಳ್ತಂಗಡಿ
April 4, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು./

ಅಧ್ಯಕ್ಷೆಯಾಗಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು, ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಸುಂದರಿ ಶೇಖರ ಪೂಜಾರಿ ಕಳೆಂಜೊಟ್ಟು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಆಯ್ಕೆಯಾದರು .

Related posts

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya
error: Content is protected !!