23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ವೈಯಕ್ತಿಕ ಪ್ರಗತಿ ಪರಿಶೀಲನಾ ಸಭೆಯನ್ನು ಫೆ.23 ರಂದು ನಡೆಸಲಾಯಿತು.

ಎಲ್ಲಾ ವಿಷಯವಾರು ಶಿಕ್ಷಕರು ಸಭೆಯಲ್ಲಿ ಹಾಜರಿದ್ದು, ವಿದ್ಯಾರ್ಥಿಗಳ ಕಲಿಕೆಯ ಮಟ್ಟದ ಕುರಿತು ವಿದ್ಯಾರ್ಥಿ ಹಾಗೂ ಪೋಷಕರೊಂದಿಗೆ ವೈಯಕ್ತಿಕವಾಗಿ ಚರ್ಚಿಸಿ ಕಲಿಕಾ ಬಲ ವರ್ಧನೆಗೆ ಸಲಹೆ ಸೂಚನೆಗಳನ್ನು ನೀಡಲಾಯಿತು.

ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶಾಲಾ ಮುಖ್ಯೋಪಾಧ್ಯಾಯರಾದ ಪದ್ಮರಾಜ್. ಎನ್ ಇವರು ಕಲಿಕೆ ಮಟ್ಟದ ಸುಧಾರಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.

Related posts

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya
error: Content is protected !!