29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

ಮಚ್ಚಿನ ಗ್ರಾಮದ ಪೆರ್ನಡ್ಕ ದೇವರಗುಂಡಿ ಅಂಗಡಿ ಮಾಲೀಕರಾದ ದುಗ್ಗಪ್ಪ ಮೂಲ್ಯ (40 ವರ್ಷ) ರವರು ಅಸೌಖ್ಯದಿಂದ ಫೆ.22 ರಂದು ನಿಧನರಾದರು.

ಇವರು ಅಂಗವಿಕಲರಾಗಿದ್ದು ಸ್ವಂತ ಅಂಗಡಿ ನಡೆಸುತ್ತಿದ್ದರು ಇವರು ಹಲವಾರು ಜನರ ಪ್ರೀತಿಗೆ ಪಾತ್ರರಾಗಿದ್ದರು ಪತ್ನಿ ಹಾಗೂ ಸಹೋದರ ಸಹೋದರಿಯನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!