April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

ಬೆಳ್ತಂಗಡಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿ ಕೊಲ್ಲಿ ಇದರ 26ನೇ ವರ್ಷದ ಕಂಬಳಕ್ಕೆ ಪೂಜ್ಯ ಖಾವಂದರು ಮಂಜೂರು ಮಾಡಿದ 2 ಲಕ್ಷದ ಚೆಕ್ ನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ , ಕಂಬಳ ಸಮಿತಿ ಅಧ್ಯಕ್ಷರಾದ ರಂಜನ್ ಜಿ ಗೌಡ ಇವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭ , ಸೂರ್ಯ ಚಂದ್ರ ಜೋಡು ಕರೆ ಕಂಬಳ ಸಮಿತಿ ಸ್ಥಾಪಕ ಅಧ್ಯಕ್ಷರು ಹಾಗೂ ತಾಲೂಕು ಜನ ಜಾಗೃತಿ ಅಧ್ಯಕ್ಷರು ಖಾಸಿಂ ಮಲ್ಲಿಗೆ ಮನೆ, ಕಂಬಳ ಸಮಿತಿ ಉಪಾಧ್ಯಕ್ಷರು ಸೀತಾ ರಾಮ ಗೌಡ , ಇನ್ನೋರ್ವ ಉಪಾಧ್ಯಕ್ಷರು ಹಸೈನಾರ್, ಕಾರ್ಯದರ್ಶಿ ಭರತ್ ಕುಮಾರ್, ವಲಯ ಮೇಲ್ವಿಚಾರಕರಾದ ಉಷಾ ಪ್ರಸಾದ್ , ಸೇವಾ ಪ್ರತಿನಿಧಿ ಅನುರಾಧ , ಒಕ್ಕೂಟದ ಪದಾಧಿಕಾರಿಗಳು ಹಾಗೂ ಕಂಬಳ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

Suddi Udaya
error: Content is protected !!