24.4 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024 ಕಾರ್ಯಕ್ರಮವು ಫೆ.24ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಶರತ್ ಕುಮಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಇಒ ತಾರಾಕೇಸರಿ, ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ನೀನಾ ಕುಮಾರ್, ಬೆಳ್ತಂಗಡಿ ಟ್ಯಾಕ್ಸ್ ಪ್ರಾಕ್ಟೀಷನರ್ ಆನಂದ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಲ್.ಕೆ.ಜಿ, ಯುಕೆಜಿ ವಿದ್ಯಾರ್ಥಿಗಳ ಶಿಕ್ಷಕರು ಮತ್ತು ಪೋಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದರು.

ಶಾಲಾ ಮುಖ್ಯೋಪಾಧ್ಯಯರು ಪಿ ಸೂರ್ಯನಾರಾಯಣ ಪುತ್ತೂರಾಯ ಸ್ವಾಗತಿಸಿ, ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya
error: Content is protected !!