22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

ಮುಂಡೂರು ಗ್ರಾಮದ ಪಣೆತಗುರಿ ನಿವಾಸಿ ವಿಶ್ವನಾಥ ಪೂಜಾರಿ(60ವ) ರವರು ಫೆ. 23ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.


ಮೃತರು ಪತ್ನಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya
error: Content is protected !!