24.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಪೆ .24 ರಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು.

ಈ ಸಂದರ್ಭ ಹೊಂಬುಜ ಮಠಾಧೀಶರಾದ ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ, ಮೂಡಬಿದಿರೆ ಶ್ರೀ ಜೈನಮಠದ ಚಾರುಕೀರ್ತಿ ಭಟ್ಠಾರಕ ಸ್ವಾಮೀಜಿ, ಕ್ಷೇತ್ರದ ಸ್ಥಾಪಕ ವಂಶೀಯ ಅರಸರಾದ ಡಾ| ಪದ್ಮಪ್ರಸಾದ್ ಅಜಿಲ, ತೀರ್ಥಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ಕಾಮಗಾರಿಗಳ ದಾನಿಗಳಾದ ಪೆರಿಂಜೆ ರಾಜ್ಯಗುತ್ತು ದೇವಕುಮಾರ್ ಕಂಬಳಿ ಮತ್ತು ಕುಟುಂಬಸ್ತರು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಸ್ವಯಂಸೇವಕರು ಮತ್ತು ಶ್ರಾವಕರು ಉಪಸ್ಥಿತರಿದ್ದರು.

Related posts

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya
error: Content is protected !!