25.3 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

ಬೆಳ್ತಂಗಡಿ: ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭಾ ವತಿಯಿಂದ ನಡೆದ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯದಲ್ಲಿ ಕುತ್ಲೂರು ಶಾಲೆಯು ” ಸುವರ್ಣ ಕೃಷಿ ಶಾಲೆ” ಎಂಬ ಪ್ರಶಸ್ತಿ ಗೆ ಆಯ್ಕೆಯಾಗಿದ್ದು ಇಂದು ಬೆಂಗಳೂರಿ‌ನಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಿತು

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಹಾಗೂ ವಿಧ್ಯಾರ್ಥಿಗಳಾದ ಶರತ್ , ಚಿರಂಜೀವಿ , ಆಕರ್ಷ್ ಮತ್ತು ಸಂಜಯ್ ಪ್ರಶಸ್ತಿಯನ್ನು ಸ್ವೀಕರಿಸಿದರು… ಹಳೆವಿದ್ಯಾರ್ಥಿ ಸಂಘದ ಸದಸ್ಯರಾದ ಶಿವರಾಜ್ ಅಂಚನ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!