April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲ ಇಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯ ಕ್ರಮವನ್ನು ಫೆ.23 ರಂದು ನಡೆಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸಿ ಕೆ ಚಂದ್ರಕಲಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಶ್ರೀಮತಿ ಲಲಿತಾ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ರೇವತಿ, ಉಪಾಧ್ಯಕ್ಷರಾದ ದೇವರಾಜ್, ಸದಸ್ಯರಾದ ಶ್ರೀಮತಿ ಅನುಪಮ ಹಾಗೂ ಇತರ ಪೋಷಕರು ಊರ ವಿದ್ಯಾಭಿಮಾನಿಗಳು ಶಾಲೆಯ ಅಧ್ಯಾಪಕ ವೃಂದ, ಮಕ್ಕಳು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಮುಖ್ಯಶಿಕ್ಷಕರಾದ ಸೇವಂತಿ ಬಿ ಸ್ವಾಗತಿಸಿದರು ಮತ್ತು ಶಿಕ್ಷಕರಾದ ಉಷಾಲತಾ ಧನ್ಯವಾದವಿತ್ತರು.

Related posts

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya
error: Content is protected !!