ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ by Suddi UdayaFebruary 24, 2024February 24, 2024 Share0 ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ರವರನ್ನು ಆಯ್ಕೆ ಮಾಡಿ ರಾಜ್ಯ ಅಧ್ಯಕ್ಷ ಡಾ. ಅನಿಲ್ ಥಾಮಸ್ ರವರು ತಿಳಿಸಿದ್ದಾರೆ. ಇವರು ತಾಲೂಕು ಪಂಚಾಯತ್ ಮಾಜಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. Share this:PostPrintEmailTweetWhatsApp