April 1, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ ಇದರ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ ಸುಕೇಶ್ ಪೂಜಾರಿ ಪರಾರಿ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಗುಂಡ ಚಿಬಿದ್ರೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಗುವೆದಕಂಡ. ಕೋಶಾಧಿಕಾರಿಯಾಗಿ ಕಾರ್ತಿಕ್ ಪೂಜಾರಿ ಕಳೆಂಜೊಟ್ಟು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಪವನ್ ಕುಮಾರ್ ಮೂರ್ಜೆ, ನಿತೇಶ್ ಕಳೆಂಜೊಟ್ಟು, ರವಿ ಡಿ ಮಜಲು, ಸಮಿತಿಯ ಗೌರವ ಸಲಹೆಗಾರರಾಗಿ ಸತೀಶ್ ಪೂಜಾರಿ ಮೂರ್ಜೆ,ಅವಿನಾಶ್ ಬಂಗೇರ ಮೂರ್ಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya
error: Content is protected !!