April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

ಬೆಳ್ತಂಗಡಿ: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯದ ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಪ್ರತ್ಯುಶ್ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ.

ಇವರು ನಿಡ್ಲೆ ಗ್ರಾಮದ ಬರೆಂಗಾಯ ದಿ. ವಿಶ್ವನಾಥ ಗೌಡ, ಆಶಾಕಾರ್ಯಕರ್ತೆ ಯಮುನಾ ದಂಪತಿಯ ಪುತ್ರ.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya
error: Content is protected !!