ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಕೊಡುಗೈ ದಾನಿ, ಜಯರಾಮ ಗೌಡ (80ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ಫೆ.25ರಂದು ನಿಧನರಾದರು.

ಇವರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ ರವರ ಅಕ್ಕನ ಪತಿ.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಮಾ.12: ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya
error: Content is protected !!