April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

ನಡ: ಇಲ್ಲಿಯ ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ (ಸಂದೇಶ್) (22ವ) ರವರು ಫೆ.25ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ತಾಯಿ ನೀಲಮ್ಮ, ಸಹೋದರ ಸಂದೀಪ್ ಗೌಡ, ಸಹೋದರಿ ಶ್ವೇತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya
error: Content is protected !!