39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

ವೇಣೂರು: ವೇಣೂರು ಮಹಾಮಸ್ತಕಾಭಿಷೇಕದಲ್ಲಿ ಇಂದು ಯುಗಳ ಮುನಿಶ್ರೀಗಳಾದ ಪರಮಪೂಜ್ಯ 108 ಅಮೋಘಕೀರ್ತಿ ಮುನಿ ಮಹರಾಜ್ ಮತ್ತು ಪರಮಪೂಜ್ಯ 108 ಅಮರಕೀರ್ತಿ ಮುನಿ ಮಹರಾಜ್ ಇವರುಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಕಾರ್ಯಕ್ರಮ ಜರುಗಿತು.

ಇವತ್ತು ಬೆಳಿಗ್ಗೆ 8.00 ಗಂಟೆಗೆಯಿಂದ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ ಕಾರ್ಯಕ್ರಮ ವಿಶೇಷವಾಗಿ ನಡೆಯಿತು. ಕ್ಷೇತ್ರದಲ್ಲಿ ನವಗ್ರಹ ಶಾಂತಿ ಆರಾಧನೆ ಹಾಗೂ ಮತ್ತಿತರ ಧಾರ್ಮಿಕ ಪೂಜಾದಿಗಳು ನಡೆದು ಮಸ್ತಕಾಭಿಷೇಕ ಆರಂಭಗೊಂಡಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya
error: Content is protected !!