April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

ಬೆಳ್ತಂಗಡಿ: ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ಸುಲ್ಕೇರಿಮೊಗ್ರು ಇಲ್ಲಿಯವಾರ್ಷಿಕ ಜಾತ್ರೋತ್ಸವವು ಫೆ 23 ರಂದು ದೈವ ಕೊಡಮಣಿತ್ತಾಯ ಹಾಗೂ ಫೆ.24ರಂದು ಬ್ರಹ್ಮ ಬೈದರ್ಕಳ ಜಾತ್ರೆಯು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರಗಿತು.

ಜಾತ್ರೆಯ ಪ್ರಯುಕ್ತ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರ್ ಮಂಜೇಶ್ವರ ಇವರಿಂದ ಕಲ್ಜಿಗದ ಮಾಯ್ಕಾರೆ ಪಂಜುರ್ಲಿ ಎಂಬ ತುಳು ಪೌರಾಣಿಕ ಮತ್ತು ಸಾಮಾಜಿಕ ಭಕ್ತ ಪ್ರಧಾನ ನಾಟಕ ಹಾಗೂ ಸ್ಥಳೀಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya
error: Content is protected !!