September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

ಬೆಳ್ತಂಗಡಿ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಫೆ.26ರಂದು ಅಳದಂಗಡಿ ಅರಮನೆಗೆ ಭೇಟಿ ನೀಡಿದರು.
ವೇಣೂರು ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಲಿರುವ ಅವರು, ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲ ಅವರ ಆಹ್ವಾನದ ಮೇರೆಗೆ ಅರಮನೆಗೆ ಆಗಮಿಸಿದ್ದಾರೆ.

ಈ ವೇಳೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮ ಪ್ರಸಾದ್ ಅಜಿಲರು ಒಡೆಯರ್ ರವರನ್ನು ಗೌರವಿಸಿದರು.


ಈ ಸಂದರ್ಭದಲ್ಲಿ ಶಿವಪ್ರಸಾದ್ ಅಜಿಲರು, ದೇವೇಂದ್ರ ಹೆಗ್ಡೆ ಕೊಕ್ರಾಡಿ, ಊರವರು, ಸ್ಥಳೀಯ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya
error: Content is protected !!