September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

ಕಲ್ಮಂಜ : ಸರಕಾರಿ ಪ್ರೌಢಶಾಲೆ ಕಲ್ಮಂಜ ಇದರ 2024-25ನೇ ಸಾಲಿನ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಇತ್ತೀಚೆಗೆ ರಚಿಸಲಾಯಿತು.

ಅಧ್ಯಕ್ಷರಾಗಿ ನವೀನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಸುಮಲತಾ, ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ಬಳ್ಳಿದಡ್ಡ, ಜೊತೆ ಕಾರ್ಯದರ್ಶಿಯಾಗಿ ಆಶಾ, ಸಂಚಾಲಕರಾಗಿ ಸುಹಾಸ್, ಸಹ ಸಂಚಾಲಕರಾಗಿ ಹರೀಶ್, ಮಾಧ್ಯಮ ಪ್ರತಿನಿಧಿಯಾಗಿ ರವಿಕುಮಾರ್, ನಿಧಿ ಪ್ರಮುಖ್ ಶೇಖರ್, ಖಜಾಂಚಿಯಾಗಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪೂರ್ಣಿಮಾ ಆಯ್ಕೆಯಾದರು.

ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಮಂಜುನಾಥ್ ಶೆಟ್ಟಿ ನಿಡಿಗಲ್, ಶಿಕ್ಷಕಿಯಾರಾದ ಶ್ರೀಮತಿ ಸವಿತಾ, ಶ್ರೀಮತಿ ಪ್ರೇಮಲತಾ ಹಾಗೂ ಹೆಚ್ಚಿನ ಸಂಖ್ಯೆಯ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya
error: Content is protected !!