27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಫೆ.25 ರಂದು ಮದ್ಯಾಹ್ನ 3.30 ಗಂಟೆಯ ಸಮಯಕ್ಕೆ ಧಮ೯ಸ್ಥಳ ಮಾಹಿತಿ ಕಛೇರಿಯ ರೂಮ್‌ ಚೆಕ್‌ ಮಾಡುತ್ತಿರುವಾಗ ಮಾಹಿತಿ ಕಛೇರಿಯ ರೂಮ್‌ ನಂಬ್ರ 74 ನೇಯದರ ಹೊರಂಡದಲ್ಲಿ ಯಾರೋ ಒಬ್ಬ ಅಪರಿಚಿತ ಗಂಡಸು ಮಲಗಿದ ಸ್ಥಿತಿಯಲ್ಲಿ ಮೃತ ಪಟ್ಟಿದ್ದು ಪತ್ತೆಯಾಗಿದೆ.


ಮೃತರು ಸುಮಾರು 50 ರಿಂದ 55 ವರ್ಷ ಪ್ರಾಯದ ಅಪರಿಚಿತ ಗಂಡಸು ಆಗಿದ್ದು ,ಸದ್ರಿಯವರು ಯಾವುದೋ ಊರಿನಿಂದ ಯಾತ್ರಾರ್ಥಿಯಾಗಿ ಧರ್ಮಸ್ಥಳ ಕ್ಷೇತ್ರಕ್ಕೆ ಬಂದವರು ಹೃದಯಾಘಾತ ಅಥವಾ ಇನ್ಯಾವುದೋ ಕಾಯಿಲೆಯಿಂದ ಮೃತಪಟ್ಟಿರಬಹುದು ಎಂಬುದಾಗಿ ಸಂಶಯಿಸಲಾಗಿದೆ . ಮೃತರ ವಾರೀಸುದಾರರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ .ಈ ಬಗ್ಗೆ ಧಮ೯ಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya
error: Content is protected !!