ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘ ನಿ, ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನೂತನ ನಿರ್ದೇಶಕರ ಆಯ್ಕೆಗೆ ಮಾ.3 ರಂದು ಚುನಾವಣೆ ನಿಗದಿಯಾಗಿದ್ದು, ಚುನಾವಣೆ ನಡೆಯದೆ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ 7ಸ್ಥಾನದಿಂದ ಕೆ. ಗೋಪಾಲ ರಾವ್, ದಿನೇಶ್ ಶೆಟ್ಟಿ, ಮಹಾವೀರ ಅರಿಗ, ತುಕರಾಮ ಬಿ, ಸಚಿನ್ ಕುಮಾರ್ ಎನ್, ಶರತ್ ಕುಮಾರ್, ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಪ್ರಸಾದ್ ಬಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ ಸಂತೋಷ್ ಕುಮಾರ್, ಹಿಂದುಳಿದ ವರ್ಗ ಎ ಮೀಸಲು ಸ್ಥಾನಕ್ಕೆ ಬಿ.ಕೃಷ್ಣಪ್ಪ ಗುಡಿಗಾರ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನಕ್ಕೆ ಕೆ.ಎಸ್ ಆನಂದ ಶೆಟ್ಟಿ, ಮಹಿಳಾ ಮೀಸಲು ಸ್ಥಾನಕ್ಕೆ ಮಮತಾ ಎಂ. ಶೆಟ್ಟಿ, ವೀಣಾ ವಿ. ಕುಮಾರ್ ಆಯ್ಕೆಯಾಗಿದ್ದಾರೆ.

ರಿಟರ್ನಿಂಗ್ ಅಧಿಕಾರಿ ಬಿ. ಪ್ರತಿಮಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದ್ದರು.

Related posts

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!