26.2 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಕರಿಮಣಿ ಉತ್ಸವವು ಫೆ. 15 ರಂದು ಪ್ರಾರಂಭಗೊಂಡಿದ್ದು ಮಾ.3 ರವರೆಗೆ ಇರಲಿದೆ.

500 ಬಗೆಯ ವಿವಿಧ ವಿನ್ಯಾಸದ ನವನವೀನ ಮಾದರಿಯ ಕರಿಮಣಿ ಸರಗಳು ಅತಿ ಕಡಿಮೆ ಸುಮಾರು 2 ಗ್ರಾಂ ನಿಂದ ಪ್ರಾರಂಭಿಸಿ ಗ್ರಾಹಕರ ಅವಶ್ಯಕತೆಗೆ ತಕ್ಕಂತೆ ಎಲ್ಲಾ ರೀತಿಯ ಕರಿಮಣಿ ಸರಗಳು ಲಭ್ಯವಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಮುಳಿಯ ಜುವೆಲ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!