April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

ಬೆಳ್ತಂಗಡಿ: ಆಲ್ ಇಂಡಿಯಾ ಬ್ಯೂಟಿ ಅಸೋಸಿಯೇಶನ್ ವತಿಯಿಂದ ಕೊಡಲಾಗುವ ವಿವಿಧ ಅವಾರ್ಡ್ ಗಳಿಗೆ ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ (NSQF) ಇದರ ಉಪನ್ಯಾಸಕಿ ಪುಷ್ಪಲತಾ ರವರು “ಗುರುವೇ ನಮಃ” ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿಯ ಕೈಪ್ಲೋಡಿ ನಿವಾಸಿಯಾಗಿದ್ದು ಸಂತೋಷ ಆಚಾರ್ಯ ರವರ ಪತ್ನಿ.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya
error: Content is protected !!