23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

ಕಳಿಯ : ಕುಳಾಯಿ ಮನೆ ಕೃಷಿಕರಾದ ಅಣ್ಣು ಗೌಡ (78 ವರ್ಷ) ಅವರು ಅಸೌಖ್ಯದಿಂದ ಬಳಲುತ್ತಿದ್ದು ಫೆ.21 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಸೀತಮ್ಮ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಓರ್ವ ಸಹೋದರ, ಓರ್ವ ಸಹೋದರಿ, ಆಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya
error: Content is protected !!