March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

ಗುರುವಾಯನಕೆರೆ ಶಕ್ತಿನಗರ ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ (84ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಫೆ.18 ರಂದು ಸ್ವಗೃಹದಲ್ಲಿ ನಿಧನರಾದರು.


ಮೃತರು ಕೃಷಿಕರಾಗಿದ್ದು ಕೊಡುಗೈ ದಾನಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.
ಮೃತರು ಪತ್ನಿ ವನಜಾಕ್ಷಿ, ಓರ್ವ ಪುತ್ರ ರವಿ ಕೋಟ್ಯಾನ್, ಇಬ್ಬರು ಪುತ್ರಿಯರಾದ ಪುಷ್ಪಾ, ಗುಲಾಬಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!