29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ.10ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಫೆ.26ರಂದು ದೇವಸ್ಥಾನದ ಆಡಳಿತಾಧಿಕಾರಿ ರಮೇಶ್ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅರ್ಚಕ ಸೂರ್ಯನಾರಾಯಣ ಭಟ್, ಕುಶಾಲಪ್ಪ ಗೌಡ ಪೊಸಲಾಯಿ, ರಮೇಶ್ ಬಂಗೇರ ಅಭಿ ನಿವಾಸ, ಹಿರಿಯರಾದ ಸಂಜೀವ ಪೂಜಾರಿ ಕೊಡಂಗೆ, ರವಿಚಂದ್ರ ಬಂಗೇರ, ವಸಂತ ಪೊಸಲಾಯಿ, ಕೃಷ್ಣಪ್ಪ ಪೂಜಾರಿ ಸುದೆಲಾಯಿ, ಶಿವಾನಂದ ಮಜಲಪಲ್ಕೆ, ವಸಂತ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

Related posts

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya
error: Content is protected !!