23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

ಅಳದಂಗಡಿ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಳದಂಗಡಿ ಅರಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅರಮನೆಗೆ ಶಿಲಾಮಯ ಎರಡು ಆನೆಯನ್ನು ಸಮರ್ಪಿಸಿದ ಮರೋಡಿ ಶ್ರೀ ಉಮಾಮಹೇಶ್ವರ ದೇಗುಲದ ಆಡಳಿತ ಮೊಕ್ತೇಸರ,ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರನ್ನು ಒಡೆಯರ್ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು, ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರು,ವೇಣೂರು ಮಹಾ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ ಕುಮಾರ್ ಇಂದ್ರ ಉಪಸ್ಥಿತರಿದ್ದರು.

Related posts

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya
error: Content is protected !!