30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆಯು ಫೆ.27ರಂದು ನಡೆಯಿತು.
ಕೊಕ್ಕಡ ಸೈಂಟ್ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ಧರ್ಮಗುರು ಫಾ। ಜಗದೀಶ್ ಪಿಂಟೋ ಆಶೀರ್ವಚನ ನೆರವೇರಿಸಿದರು.

ಮಾಲಕರ ಪಿತೃರಾದ ಟಿ.ಮಾಯಿಲಪ್ಪ ಗೌಡ ರವರ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹೆಚ್. ಪದ್ಮ ಗೌಡ, ಸೌಹಾರ್ದ ಕೊ- ಆಪರೇಟಿವ್‌ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಸತೀಶ್ ಕಾಶಿಪಟ್ನ, ಕೆ.ಎಂ.ಗಿರೀಶ್ ಕುಮಾರ್ ಉದ್ಯಮಿಗಳು, ಹಕೀಂ ಕೊಕ್ಕಡ ಅಧ್ಯಕ್ಷರು ಯೂತ್ ಕಾಂಗ್ರೆಸ್ ಕೊಕ್ಕಡ, ಅರುಣ್ ರೆಬೆಲ್ಲೊ, ಪ್ರವೀಣ್‌ ಫೆರ್ನಾಂಡಿಸ್‌, ಸವಿತಾ ಬ್ಯಾಪ್ಟಿಸ್ಟ್, ಫ್ರಾನ್ಸಿಸ್ ಫೆರ್ನಾಂಡಿಸ್, ಎಮಿಲ್ಲಾ ಫೆರ್ನಾಂಡಿಸ್‌, ಪದ್ಮನಾಭ ಸಾಲಿಯಾನ್, ಸಂತೋಷ್ ಗೌಡ ವಳಂಬ್ರ, ರಜತ ಗೌಡ, ವಿಶ್ವನಾಥ್ ಕೊಲ್ಲಾಜೆ, ಮಾಜಿ ಜಿ.ಪಂ ಸದಸ್ಯೆ ನಮಿತಾ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ವಿನುತಾ ರಜತ ಗೌಡ, ವಿಶ್ವನಾಥ್ ಶೆಟ್ಟಿ, ಸುಬ್ರಮಣ್ಯ ಶಬರಾಯ, ಗಣೇಶ್ ಕಲಾಯಿ, ನಾರಾಯಣ ಗೌಡ, ಉಜಿರೆ ಗ್ರಾ.ಪಂ.ಸದಸ್ಯ ಅನಿಲ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗನ್ಯರನ್ನು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ , ಸುಧಾ ಪಿ. ಹಾಗೂ ಮಕ್ಕಳು, ಸ್ವಾಗತಿಸಿ, ಸತ್ಕರಿಸಿದರು.

Related posts

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya
error: Content is protected !!