30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಪ್ಪು ಬಸ್ಸು ತಂಗುದಾನದ ಬಳಿ ಅಪರಿಚಿತ ವೃದ್ಧರೊಬ್ಬರು ಅಸಹಾಯಕರಾಗಿ ಕುಳಿತಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ರಿಂದ ಮಾಹಿತಿ ತಿಳಿದು ಕಳಿಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ರವರು ಪಂಚಾಯತ್ ಸಿಬ್ಬಂದಿ ಸುರೇಶ್ ಗೌಡರೊಂದಿಗೆ ಬೇಟಿ ನೀಡಿ ಸ್ಥಳೀಯ ಕಳಿಯ ಸಿ.ಎಚ್.ಓ. ಡಾ.ನಾಗರಾಜ್ ರವರನ್ನು ಕರೆಸಿ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿ 108 ಅಂಬುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.. ಸ್ನೇಹ ಸಂಗಮ ಆಟೋ ಚಾಲಕ ಸಂಘದ ಕಾರ್ಯದರ್ಶಿ ಸಿದ್ದೀಕ್ ಜಿ.ಎಚ್. ಸಹಕರಿಸಿದರು.

Related posts

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya
error: Content is protected !!