25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

ನಿಡ್ಲೆ : ಇಲ್ಲಿಯ ಬರೆಂಗಾಯ ಕಲ್ಕುಡ ಗುಡ್ಡೆ ನಿವಾಸಿ ಆಟೋಚಾಲಕ ಅವಿನಾಶ್ (23ವ.) ರವರು ಮನೆ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 27ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಇವರು ಬರೆಂಗಾಯದಲ್ಲಿ ಆಟೋಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಮನೆಯಲ್ಲಿ ಒಬ್ಬರೇ ಇರುವ ಅವಿನಾಶ್ ರವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಮೃತರು ಸಹೋದರ, ಸಹೋದರಿಯರನ್ನು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya
error: Content is protected !!