24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ನಿತ್ಯ ಶೆಟ್ಟಿ ಮತ್ತು ವತ್ಸಲ ಮಂಗಳೂರು ಇವರ ಎರಡು ವರ್ಷದ ಮಗನಾದ ಆಯನ್ಸ್ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಜ್ಯೋತಿ ಕೆಎಂಸಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಮಗುವಿನ ಚಿಕಿತ್ಸೆಗೆ ಸುಮಾರು ರೂ. 25 ರಿಂದ 30 ಲಕ್ಷ ವೆಚ್ಚ ಆಗುತ್ತದೆ ಎಂದು ಡಾಕ್ಟರ್ ತಿಳಿಸಿರುತ್ತಾರೆ ಒಂದು ಚಿಕ್ಕ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಮಗುವಿನ ತಂದೆಗೆ ಇಷ್ಟೊಂದು ದೊಡ್ಡ ಮಟ್ಟದ ಹಣವನ್ನು ಹೊಂದಿಸಲು ಕಷ್ಟ ಸಾಧ್ಯ ಆದುದರಿಂದ ಸಮಾಜದ ಸಹಕಾರವನ್ನು ಬಯಸಿರುತ್ತಾರೆ ಈ ಮಗುವಿನ ಕಾಯಿಲೆಯನ್ನು ಗುಣಪಡಿಸಲು ನಮ್ಮಿಂದಾಗ ಸಹಾಯವನ್ನು ಮಾಡೋಣ
ಸಂಪರ್ಕಿಸಲು ಬಯಸುವವರು ಈ ನಂಬರಿಗೆ ಫೋನ್ ಮಾಡಿ (yathish shetty 9945426880) State Bank of India
Account number:42346944002
IFSC: SBIN0040740
Nithyananda shetty
Googly pay 9448347357

Related posts

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya
error: Content is protected !!