24 C
ಪುತ್ತೂರು, ಬೆಳ್ತಂಗಡಿ
April 3, 2025
ರಾಜ್ಯ ಸುದ್ದಿ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣ: ದೇಶದ್ರೋಹಿ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಹಾಗೂ ಯುವ ಮೋರ್ಛಾ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ರಾಜ್ಯ ಯುವ ಮೋರ್ಛಾ ವತಿಯಿಂದ ಇಂದು ಬೆಂಗಳೂರಿನ ವಿಧಾನ ಸೌಧ ಠಾಣೆ ಎದುರು ಪ್ರತಿಭಟನೆ ನಡೆಯಿತು.

ಯುವ ಮೋರ್ಛಾ ರಾಜ್ಯ ಅಧ್ಯಕ್ಷ
ನಂದಿಸಿರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಪ್ರಧಾನ ಕಾರ್ಯದರ್ಶಿ ಹರೀಶ್ ಪುಂಜ ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಂತರ ವಿಧಾನ ಸಭಾ ಪೊಲೀಸ್ ಠಾಣೆಗೆ
ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಠಾಣೆಗೆ
ದೂರು ನೀಡಲಾಯಿತು. ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದಾರೆ. ನಾಳೆ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲಿದ್ದಾರೆ.

Related posts

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya
error: Content is protected !!