38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಮಾಡಲಾಯಿತು.
ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ‘ಸ್ವಾತಿ ಮೊಬೈಲ್ಸ್ ಬೆಳ್ತಂಗಡಿ’, ಪ್ರದಾನ ಕಾರ್ಯದರ್ಶಿಯಾಗಿ ಅರ್ಷಾದ್ ‘ಇಮೇಜ್ ಮೊಬೈಲ್ ಬೆಳ್ತಂಗಡಿ’ ಮತ್ತು ಕೋಶಾಧಿಕಾರಿಯಾಗಿ ಇಲ್ಯಾಸ್ ‘ಸ್ಮಾರ್ಟ್ ಮೊಬೈಲ್ ಉಜಿರೆ’ ಇವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

AIMRA ಹಾಗು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ನಿರ್ದೇಶನದ ಮೇರೆಗೆ DKUMRA ಉಪಾಧ್ಯಕ್ಷ ಉಮೇಶ್ ಬೆಳ್ತಂಗಡಿ ಹಾಗು ಪ್ರಧಾನ ಕಾರ್ಯದರ್ಶಿ ಅರಿಹಂತ್ ಜೈನ್ ರವರ ಉಪಸ್ಥಿತಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಉಳಿದಂತೆ ಸಮಿತಿ ಉಪಾಧ್ಯಕ್ಷರಾಗಿ ಸಚಿನ್ ಧರ್ಮಸ್ಥಳ, ರಾಜೇಶ್ ಸಿದ್ದಿವಿನಾಯಕ ಮಡಂತ್ಯಾರ್, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಮೊಬೈಲ್ ನೆಸ್ಟ್, ಕ್ರೀಡಾ ಮೇಲ್ವಿಚಾರಕರಾಗಿ ಜೆ.ಹೆಚ್ ಮುಜೀಬ್ ‘ಎಮ್ ಟೆಕ್’, ಹಿರಿಯ ಸಲಹೆಗಾರರಾಗಿ ರಾಘವೇಂದ್ರ ‘ಪಾಲ್ಸ್ ಮೊಬೈಲ್’ ಹಾಗು ಶರೀಫ್ ‘ಹೈಟೆಕ್ ಮೊಬೈಲ್‌ ಉಜಿರೆ,
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬುಸಾಲಿ ‘ಬಿ. ಎ ಮೊಬೈಲ್’ ಹಾಗೂ ಶರೀಫ್ ‘ಪಪ್ಪು ಮೊಬೈಲ್’ ಮಾದ್ಯಮ ಪ್ರತಿನಿಧಿಯಾಗಿ ಅಝರ್ ಇಮೇಜ್ ಮೊಬೈಲ್ ಉಜಿರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya
error: Content is protected !!