September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

ಮೊಗ್ರು : ಟೀಮ್ ದುರ್ಗಾನುಗ್ರಹ ಮುಗೇರಡ್ಕ ಮತ್ತು ನಮೋ ಬ್ರಿಗೇಡ್ ಮುಗೇರಡ್ಕ, ಮೊಗ್ರು ಹಾಗೂ ಆಮೇಚೂರ್ ಕಬಡ್ಡಿ ಅಸೊಸೀಯೇಶನ್ ಇವುಗಳ ಆಶ್ರಯದಲ್ಲಿ ಮಾ. 2 ರಂದು ಹಿಂದೂ ಬಾಂಧವರಿಗೆ 62 ಕೆಜಿ ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಮುಕ್ತ ಲೆವೆಲ್ ಮಾದರಿಯ 8 ಜನರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ ಮುಗೇರಡ್ಕದಲ್ಲಿ ನಡೆಯಲಿದೆ.

ಪಂದ್ಯಾಟದ ಚಪ್ಪರ ಮುಹೂರ್ತ ಕ್ಕೆ ಚಾಲನೆ ಫೆ.26 ರಂದು ನೀಡಲಾಯಿತು . ಈ ಸಂದರ್ಭದಲ್ಲಿ ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಮೊಗ್ರು ಇದರ ಪದಾಧಿಕಾರಿಗಳು, ಸದಸ್ಯರು ಹಿರಿಯರು ಪ್ರಮುಖರು ಉಪಸ್ಥಿತರಿದ್ದರು.

Related posts

ನಾವೂರು: ಲೀಲಾ ಮೇರಿ ವೆನ್ನುಕ್ಕಾರನ್ ನಿಧನ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya
error: Content is protected !!