25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ಶ್ರೀಮತಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ಕಣಿಯೂರು ಇವರನ್ನು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕ ಮಾಡಿದ್ದಾರೆ.

ವಿಜಯಾ ಆರಂಬೋಡಿ ರವರು ಬೆಳ್ತಂಗಡಿ ಮಹಿಳಾ ಮೋರ್ಚಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಅಮಿತಾ ಕುಶಾಲಪ್ಪ ಗೌಡ ರವರು ಕಣಿಯೂರು ತಾಲೂಕು ಪಂಚಾಯತ್ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
error: Content is protected !!