27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ನಾರಾಯಣ ಅವರ ತೋಟದಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದ ಘಟನೆ ಫೆ.28ರಂದು ನಡೆದಿದೆ.

ಜನರು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related posts

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya
error: Content is protected !!