July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯರು ಆಯ್ಕೆಯಾಗಿದ್ದಾರೆ.

ಇವರು ಕೊಕ್ಕಡ ಗ್ರಾಮದ ಕುರ್ಲೆ ನಿವಾಸಿಯಾಗಿದ್ದು ತನ್ನ 15ನೇ ವಯಸ್ಸಿನಿಂದ ಸುಗ್ಗಿ ಪುರುಷರ ಕೂಟದಲ್ಲಿ ವೇಷ ಧರಿಸಲು ಆರಂಭಿಸಿದರು, ಧರ್ಮಸ್ಥಳದ ಪುರುಷರ ಕೂಟದಲ್ಲೂ ಸೇವೆ ಸಲ್ಲಿಸಿದ್ದಾರೆ ಮೊದಲು ಪಾರ್ಪಿಕಲ್ಲು ನಂತರ ಧರ್ಮಸ್ಥಳ ಹಾಗೂ ಪಟ್ರಮೆ ಭಾಗದಲ್ಲಿ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು – ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಪಟ್ರಮೆ: ಮೋನಮ್ಮ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಗೋವಿಂದೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya
error: Content is protected !!