24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

ಕಳೆಂಜ: ಇಲ್ಲಿಯ ಕಾಯರ್ತಡ್ಕ ಪುತ್ಯೆ ನಿವಾಸಿ ಮೋಹನ ಗೌಡ (62ವ.) ರವರು ಹೃದಯಾಘಾತದಿಂದ ಫೆ.28ರಂದು ಬೆಳಗ್ಗೆ ನಿಧನರಾದರು.


ಇವರು ಆರ್. ಎಸ್. ಎಸ್. ನ ಹಿರಿಯ ಕಾರ್ಯಕರ್ತರಾಗಿ, ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷರಾಗಿ, ಸೇವಾ ಶರಧಿ ಟ್ರಸ್ಟ್ ಕಾಯರ್ತಡ್ಕದ ಸ್ಥಾಪಕ ಅಧ್ಯಕ್ಷರು, ವೈಷ್ಣವಿ ಶಿಶು ಮಂದಿರ ಕಾಯರ್ತಡ್ಕದ ಗೌರವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.


ಮೃತರು ಪತ್ನಿ ಸೀತಮ್ಮ, ಪುತ್ರರಾದ ವಿಕ್ರಮ್, ಬದರಿನಾಥ್, ದೇವಾನಂದ್, ಪುತ್ರಿ ಲೋಕೇಶ್ವರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya
error: Content is protected !!