ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು by Suddi UdayaFebruary 28, 2024February 28, 2024 Share0 ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ನಾರಾಯಣ ಅವರ ತೋಟದಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದ ಘಟನೆ ಫೆ.28ರಂದು ನಡೆದಿದೆ. ಜನರು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. Share this:PostPrintEmailTweetWhatsApp