25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

ಬೆಳ್ತಂಗಡಿ: ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ ಮಾರ್ಚ್ 1ರಿಂದ ನಡೆಯಲಿದೆ ಗ್ರಾಮ ಪಂಚಾಯತ್ ನೌಕರರ ಮಹತ್ವದ ಬೇಡಿಕೆಗಳಾದ ಆರೋಗ್ಯ ಭದ್ರತೆ , ಮತ್ತು ಸಿ ಮತ್ತು ಡಿ ದರ್ಜೆ ಸ್ಥಾನ ಮಾನ ನೀಡುವಂತೆ ಸರಕಾರವನ್ನು ಆಗ್ರಹ ಪಡಿಸಲು ರಾಜ್ಯದಲ್ಲಿ ಹೋರಾಟ ನಡೆಯಲಿದೆ.

ತಾಲೂಕಿನ ಎಲ್ಲಾ ಪಂಚಾಯತ್ ಸಿಬ್ಬಂದಿಗಳು ಕೂಡ ಈ ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ತಾಲೂಕು ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘ ದ ಅಧ್ಯಕ್ಷರಾದ ಸತೀಶ್ ನಾರಾವಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದರು.

Related posts

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya
error: Content is protected !!