24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

ಬೆಳ್ತಂಗಡಿ: ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಮಾ.3 ರಂದು ಬೆಳಿಗ್ಗೆ 8 ರಿಂದ ಸಂಜೆ 5 ರ ತನಕ ನಡೆಯಲಿದೆ.

ಅಂದು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಅಂದರೆ 1/3/2019 ಹಾಗೂ ನಂತರ ಜನಿಸಿದ ಎಲ್ಲಾ ಮಕ್ಕಳಿಗೂ ಸಮೀಪದ ಲಸಿಕಾ ಕೇoದ್ರದಲ್ಲಿ ಲಸಿಕೆ ಕೊಡಿಸುವಂತೆ ಬೆಳ್ತಂಗಡಿ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ತಾಲೂಕಿನಲ್ಲಿ ಒಟ್ಟು 18,483 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಒಟ್ಟು 164 ಲಸಿಕಾ ಕೇoದ್ರಗಳನ್ನು ತೆರೆಯಲಾಗುವುದು.
ಇದಲ್ಲದೆ ಬೆಳ್ತಂಗಡಿ ಬಸ್ ನಿಲ್ದಾಣ ಹಾಗೂ ನೇತ್ರಾವತಿ ಸ್ನಾನ ಘಟ್ಟದಲ್ಲಿ ವಿಶೇಷ ಬೂತ್ ತೆರೆಯಲಾಗುವುದು.

Related posts

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya
error: Content is protected !!