September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ


ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡೆಯಿತು.

ಸಭೆಯಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಗೌರವ ಅಧ್ಯಕ್ಷರಾಗಿ ನವೀನ್ ಗೌಡ ವಾದ್ಯಕೋಡಿ, ಅಧ್ಯಕ್ಷರಾಗಿ ವಿಜಯ ಕುಮಾರ್ ಎಂ ಕೊಯ್ಯೂರು, ಉಪಾಧ್ಯಕ್ಷರುಗಳಾಗಿ ಮೋಹನದಾಸ್ ಪಾಂಬೇಲು,ಯಶವಂತ ಗೌಡ ಪೂರ್ಯಾಳ, ಕಾರ್ಯದರ್ಶಿಯಾಗಿ ವಿಶ್ವನಾಥ ಎಂ. ಯು.; ಜತೆ ಕಾರ್ಯದರ್ಶಿ ಯಾಗಿ ದಿನೇಶ್ ಗೌಡ ಜಾಲ್ನಪು; ಕೋಶಾಧಿಕಾರಿಯಾಗಿ ಗೋಪಾಲಕೃಷ್ಣ ಗೌಡ ಕಾಲಕುಮೇರು; ಮಹಿಳಾ ವೇದಿಕೆ ಅಧ್ಯಕ್ಷರಾಗಿ ಶ್ರೀಮತಿ ವನಿತಾ ಕಡಮಾಜೆ, ಮಹಿಳಾ ವೇದಿಕೆ ಕಾರ್ಯದರ್ಶಿಯಾಗಿ ಶ್ರೀಮತಿ ದೀಪಿಕಾ ದೇಲೋಡಿ, ಯುವ ವೇದಿಕೆ ಅಧ್ಯಕ್ಷರಾಗಿ ಅಜಿತ್ ಬಜಿಲ, ಕಾರ್ಯದರ್ಶಿಯಾಗಿ ಯತೀಶ್ ಕೆ..ಆಯ್ಕೆಯಾಗಿದ್ದಾರೆ. , ಜೊತೆ ಕಾರ್ಯದರ್ಶಿ ದಿನೇಶ್ ಗೌಡ ಜಾಲ್ನಪು ಆಯ್ಕೆಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಸಂಘದ ನಿರ್ದೇಶಕರಾಗಿ ದಿನೇಶ್ ಬಿ.; ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ನಾರಾಯಣಗೌಡ ವಾದ್ಯಕೋಡಿ, ದಾಮೋದರ ಗೌಡ ಬೆರ್ಕೆ, ನಾರಾಯಣ ಗೌಡ ಮೈಂದಕೋಡಿ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಗೀತಾ ರಾಮಣ್ಣ ಗೌಡ, ಉಪನ್ಯಾಸಕ ದಿನಾ ಕೊಕ್ಕಡ ಉಪಸ್ಥಿತರಿದ್ದರು.

Related posts

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya
error: Content is protected !!