April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

ಚಿಬಿದ್ರೆ ಗ್ರಾಮದ ಪೆರಿಯಡ್ಕ ಮಾಲ್ನ ಮನೆಯ ಬಾಲಣ್ಣಗೌಡ(62ವ) ರವರು ಹೃದಯಾಘಾತದಿಂದ ಫೆ.27ರಂದು ನಿಧನರಾಗಿದ್ದಾರೆ.

ಇವರು ಸುಮಾರು ವರ್ಷಗಳಿಂದ ಧರ್ಮಸ್ಥಳ ಅನ್ನಛತ್ರದಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದರು.

ಮೃತರು ಪತ್ನಿ ಯಮುನಾ , ಪುತ್ರರಾದ ವಿನಯ್, ಸುದರ್ಶನ್ , ಪುತ್ರಿ ಸುಮಿತ್ರಾ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya
error: Content is protected !!